fbpx

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2841.77 ಅಡಿಗಳು. ಇಂದಿನ ನೀರಿನ ಒಳಹರಿವು 375 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು 80 ಕ್ಯುಸೆಕ್.

error: Content is protected !!