ಹಾರಂಗಿ ಜಲಾಶಯದ ಮಟ್ಟ

ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಉಂಟಾಗಿದೆ,ಇಂದು ಬೆಳಗ್ಗೆ 11600 ಕ್ಯೂಸೆಕ್ಸ್ ಪ್ರಮಾಣದ ನೀರಿನ ಒಳಹರಿವು ಹೆಚ್ಚಾಗಿದ್ದು ಅಷ್ಟೇ ಪ್ರಮಾಣದ ನೀರು ಹೊರಬಿಡಲಾಗಿದೆ. ಪುನರ್ವಸು ಆರಂಭವಾಗಿದ್ದರೂ ನೆನ್ನೆದಿನ ಮಳೆ ಪ್ರಮಾಣ ಕಡಿಮೆ ಇದ್ದ ಹಿನ್ನಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಕೆಯಾಗಿದೆ.