ಹಾರಂಗಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ ಹಾರಂಗಿ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಜಲಾಶಯದಲ್ಲಿ ನೀರಿನ ಮಟ್ಟ ಕಾಯ್ದುಕೊಂಡು ಹೆಚ್ಚುವರಿ ನೀರು ನದಿಗೆ ಬಿಡುಗಡೆ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲು ಶಾಸಕ ರಂಜನ್ ಸೂಚನೆ
6500 ಕ್ಯೂಸೆಕ್ಸ್ ಪ್ರಮಾಣದ ನೀರು ನದಿಗೆ ಬಿಡುಗಡೆ ಮಾಡಲಾಗಿದೆ.