ಹಿಂದಿ ಹೇರಿಕೆ ವಿರೋಧಿಸಿ ಕರವೇ ಪ್ರತಿಭಟನೆ

ಬ್ಯಾಂಕಿನ ವ್ಯವಹಾರದಲ್ಲಿ ಹಿಂದಿ ಭಾಷೆ ಏರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಟಿ.ಎ.ನಾರಾಯಣ ಗೌಡ ಬಣದ ಕರ್ನಾಟಕ ರಕ್ಷಣ ವೇದಿಕೆಯಿಂದ ಬ್ಯಾಂಕ್ ಆಫ್ ಬರೋಡ ಎದುರು ಪ್ರತಿಭಟನೆ ನಡೆಸಲಾಯಿತು.

ಕ.ರ.ವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಬ್ಯಾಂಕಿನ ಎಲ್ಲಾ ವ್ಯವಹಾರ ಕನ್ನಡದಲ್ಲಿ ನಡೆಸುವಂತೆ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಮಾಡಲಾಯಿತು.

error: Content is protected !!