ಹುಲಿ ದಾಳಿಗೆ ಹಸು ಬಲಿ

ಕೂಡಗಿನಲ್ಲಿ ಮತ್ತೆ ಹುಲಿ ದಾಳಿ ಮುಂದುವರೆದಿದೆ. ವಿರಾಜಪೇಟೆಯ ತಿತಿಮತಿ ಸಮೀಪದ ಹೆಬ್ಬಾಲೆ ಗ್ರಾಮದಲ್ಲಿ ಗಬ್ಫದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದ್ದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಸ್ಥಳದಲ್ಲೇ ಹುಲಿ ಇರುವುದು ಗೋಚರಿಸಿದೆ.