ಹೆಚ್ಚಿನ ಮಳೆಯಾಗುವ ಸಂಭವ

ರಾಜ್ಯದಲ್ಲಿ ಅತೀ ಹೆಚ್ಚು ಮಳೆ ಬೀಳುವ ಕೊಡಗು, ಶೃಂಗೇರಿ ಸೇರಿದಂತೆ ಮಲೆನಾಡಿನ ಭಾಗದಲ್ಲಿರುವ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗ,ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಾಗುವ ಮುಸ್ಸೂಚನೆ ಇದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ.

error: Content is protected !!