ಹೋಂ‌ ಡೆಲಿವರಿಗೆ ಅವಕಾಶ ನೀಡಿದ ಸುಂಟಿಕೊಪ್ಪ ಗ್ರಾ.ಪಂ

ಕೊಡಗು: ಕೊರೋನ ಎರಡನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಕೋವಿಡ್ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಲುವಾಗಿ ಸುಂಟಿಕೊಪ್ಪ ಗ್ರಾಮ ಪಂಚಾಯತಿ ಹಲವು ಕ್ರಮಗಳನ್ನು ಕೈಗೊಂಡಿದೆ.

ವಾರದ ಸೋಮವಾರ, ಬುಧವಾರ ಮತ್ತು ಶುಕ್ರವಾರ ಈ ಮೂರು ದಿನಗಳಲ್ಲಿ ತರಕಾರಿ, ಹಾಲು, ಹಣ್ಣುಹಂಪಲು, ದಿನಸಿ ವ್ಯಾಪಾರವನ್ನು ಮನೆಮನೆಗೆ ತೆರಳಿ ವ್ಯಾಪಾರ ಮಾಡಲು ವ್ಯಾಪಾರಿಗಳಿಗೆ ಅವಕಾಶವನ್ನು ನೀಡಿದೆ.

error: Content is protected !!