24 ಗಂಟೆಯಲ್ಲಿ ಕೊವಿಡ್ ವರದಿ ನೀಡದಿದ್ದಲ್ಲಿ ಕಾನೂನು ಕ್ರಮ

ಹೈಕೋರ್ಟ್ ಆದೇಶದಂತೆ ಕೋವಿಡ್ 19 ಸೋಂಕು ಪತ್ತೆ ಹಚ್ಚಲು RT-PCR ಪರೀಕ್ಷೆ ಫಲಿತಾಂಶವನ್ನು ನೀಡದಿದ್ದಲ್ಲಿ ಕಾನೂನು ರೀತಿಯ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶಿಸಿದ್ದಾರೆ.ಏಪ್ರಿಲ್ 21ರಂದು ಈ ಆದೇಶ ಜಾರಿಗೆ ಬಂದಿದ್ದರೂ ಕೆಲವು ಪ್ರಯೋಗಾಲಯಗಳಲ್ಲಿ ವಿಳಂಬ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು,ತಪ್ಪಿದಲಾಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

error: Content is protected !!