ಇಬ್ಬರು ಹೆಣ್ಣು ಮಕ್ಕಳ ಸಹಿತ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ..

ಚಿಕ್ಕಮಗಳೂರು : ಇಬ್ಬರು ಹೆಣ್ಣು ಮಕ್ಕಳ ಸಹಿತ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಎನ್.ಆರ್ ಪುರ ತಾಲ್ಲೂಕಿನ ಹುಣಸೇಕೊಪ್ಪದಲ್ಲಿ ಘಟನೆ
ಸೌಜನ್ಯ(೫), ಆದ್ಯಾ(೨) ಸಹಿತ ತಾಯಿ ಲಕ್ಷ್ಮಿ ಆತ್ಮಹತ್ಯೆ
ಕಳೆದ ಎರಡು ದಿನಗಳ ಹಿಂದೆ ಕಾಣೆಯಾಗಿದ್ದರು.
ಇಂದು ಹುಣಸೇಕೊಪ್ಪ ಗ್ರಾಮದ ಖಾಸಗಿ ತೋಟವೊಂದರ ಕೆರೆಯಲ್ಲಿ ಮೃತ ದೇಹ ಪತ್ತೆ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ಪರಿಶೀಲನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲ್ಲೂಕಿನ ಕರ್ಕೇಶ್ವರ ಗ್ರಾ.ಪಂ ವ್ಯಾಪ್ತಿಯ ಹುಟಸೇಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.