fbpx

340 ಮಂದಿಗೆ ಲಸಿಕೆ ವಿತರಣೆ

ಕೊಡಗು: ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸಕರಿಗೆ ಹಾಗೂ ಕಾಲೇಜು ಸಿಬ್ಬಂದಿಯ ವರ್ಗದವರಿಗೆ ಒಟ್ಟು 340 ಮಂದಿಗೆ ಲಸಿಕೆ ವಿತರಿಸಲಾಯಿತು.

error: Content is protected !!