fbpx

ಕೊಡಗು ಜಿಲ್ಲೆಯ ಮಳೆ ವಿವರ

ಮಡಿಕೇರಿ ಅ.14:-ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20.22 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 3244.02 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2618.59 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.43 ಮಿ.ಮೀ. ಕಳೆದ ವರ್ಷ ಇದೇ ದಿನ 29.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4720.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3567.69 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9 ಮಿ.ಮೀ. ಕಳೆದ ವರ್ಷ ಇದೇ ದಿನ 13.97 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2490.97 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2200.73 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 29.77 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2520.21 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2087.40 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:- ಮಡಿಕೇರಿ ಕಸಬಾ 17.50, ನಾಪೋಕ್ಲು 32.20, ಸಂಪಾಜೆ 15, ಭಾಗಮಂಡಲ 25, ವಿರಾಜಪೇಟೆ ಕಸಬಾ 13.20, ಹುದಿಕೇರಿ 30.50, ಪೆÇನ್ನಂಪೇಟೆ 2, ಅಮ್ಮತಿ 7.50, ಬಾಳೆಲೆ 0.85, ಸೋಮವಾರಪೇಟೆ ಕಸಬಾ 42, ಶನಿವಾರಸಂತೆ 34, ಶಾಂತಳ್ಳಿ 15, ಕೊಡ್ಲಿಪೇಟೆ 54.40, ಕುಶಾಲನಗರ 11.20, ಸುಂಟಿಕೊಪ್ಪ 22 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2853.32 ಅಡಿಗಳು. ಕಳೆದ ವರ್ಷ ಇದೇ ದಿನ 2858.50 ಅಡಿಗಳು. ಇಂದಿನ ನೀರಿನ ಒಳಹರಿವು 1390 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1635 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 450 ಕ್ಯುಸೆಕ್. ನಾಲೆಗೆ 700 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 700 ಕ್ಯುಸೆಕ್. ನಾಲೆಗೆ 550 ಕ್ಯುಸೆಕ್.

error: Content is protected !!