fbpx

ದಿನದ ವಾರ್ತೆ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಮಡಿಕೇರಿ ಸೆ.27:-ಪೊನ್ನಂಪೇಟೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ…

ಕೊಡಗು ಹೆಗ್ಗಡೆ ಸಮಾಜದಲ್ಲಿ ಕೈಲ್ ಪೊಳ್ದ್ ಒತ್ತೋರುಮೆ ಕೂಟ

ಕೊಡಗು ಹೆಗ್ಗಡೆ ಸಮಾಜ ಬಿಟ್ಟಂಗಾಲದಲ್ಲಿ ಆಡಳಿತ ಮಂಡಳಿ ವತಿಯಿಂದ ಕೈಲ್ ಪೋಳ್ದ್ ಒತ್ತೋರುಮೆ ಕೂಟವನ್ನು ಏರ್ಪಡಿಸಲಾಗಿತ್ತು. ಸಮಾಜದ ಹಿರಿಯರಾದ ಮೂರೀರ…

ನಾಳೆ ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿಗಳಿಂದ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಮೈಸೂರು ದಸರಾ…

ಹುಲಿ ದಾಳಿಗೆ ಒಳಗಾಗಿ ಮೃತ ಪಟ್ಟ ಕಾರ್ಮಿಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಬೋಪಯ್ಯ

ಕೋತೂರಿನಲ್ಲಿ ಹುಲಿ ದಾಳಿಗೆ ಮೃತರಾಗಿದ್ದ ಬೊಮ್ಮಾಡು ಹಾಡಿ ನಿವಾಸಿ ರಾಜು(52) ಎಂಬವರರ ಮನೆಗೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿ…

ದಸರಾ ನಾಡಹಬ್ಬಕ್ಕೆ ವಿಶೇಷ ಟೂರ್ ಪ್ಯಾಕೇಜ್!

ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಮೈಸೂರು ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಭೇಟಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ)…

ಸೆ.25 ರಿಂದ 27ರ ತನಕ ನಡೆಯುವ ಭಾರತ ಕಮ್ಯೂನಿಸ್ಟ್ ಪಕ್ಷದ ಸಮ್ಮೇಳನಕ್ಕೆ ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಲು ಮನವಿ

ಮಡಿಕೇರಿ: ಭಾರತ ಕಮ್ಯೂನಿಸ್ಟ್ ಪಕ್ಷದ 24ನೇ ರಾಜ್ಯ ಸಮ್ಮೇಳನ ಸೆ.25 ರಿಂದ 27ರವರೆಗೆ ಹಾಸನ ಜಿಲ್ಲೆಯಲ್ಲಿ ನಡೆಯಲಿದ್ದು, ಕೊಡಗಿನಿಂದ ಹೆಚ್ಚಿನ…

ಪತ್ರಕರ್ತರ ಕರ್ತವ್ಯಕ್ಕೆ ನಿರ್ಬಂಧ ಸಲ್ಲದು: ಶಾಸಕ ಅಪ್ಪಚ್ಚು ರಂಜನ್ ನುಡಿ

ಕುಶಾಲನಗರ: ಪತ್ರಕರ್ತರ ಕರ್ತವ್ಯಕ್ಕೆ ನಿರ್ಬಂಧ ಸಲ್ಲದು. ಆದರೆ ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರವಹಿಸುವ ಪತ್ರಕರ್ತರು ಕೂಡಾ ಇಂದು ಬೆದರಿಕೆಗಳನ್ನು ಎದುರಿಸುವಂತಾಗಿದ್ದು,…

error: Content is protected !!
satta king chart