fbpx

Karnataka Reservoir Water Level

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 37.72 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 9007 ಕ್ಯೂಸೆಕ್ಸ್
ಇಂದಿನ ಹೊರಹರಿವು- 6412 ಕ್ಯೂಸೆಕ್ಸ್

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.39 ಟಿಎಂಸಿ
ಇಂದಿನ ಒಳಹರಿವು- 470 ಕ್ಯೂಸೆಕ್ಸ್​
ಇಂದಿನ ಹೊರಹರಿವು- 815 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.24 ಟಿಎಂಸಿ
ಇಂದಿನ ಒಳಹರಿವು-1008 ಕ್ಯೂಸೆಕ್ಸ್​
ಇಂದಿನ ಹೊರಹರಿವು-1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 28.59 ಟಿಎಂಸಿ
ಇಂದಿನ ಒಳಹರಿವು- 1921 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4683 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 16.52 ಟಿಎಂಸಿ
ಇಂದಿನ ಒಳಹರಿವು- 2331 ಕ್ಯೂಸೆಕ್ಸ್​
ಇಂದಿನ ಹೊರಹರಿವು-4816 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 142.08 ಟಿಎಂಸಿ
ಇಂದಿನ ಒಳಹರಿವು- 4762 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5852 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 116.91 ಟಿಎಂಸಿ
ಇಂದಿನ ಒಳಹರಿವು- 4585 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1466 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.09 ಟಿಎಂಸಿ
ಇಂದಿನ ಒಳಹರಿವು- 59,161 ಕ್ಯೂಸೆಕ್ಸ್​
ಇಂದಿನ ಹೊರಹರಿವು- 59,161 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 3825 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1415 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.52 ಟಿಎಂಸಿ
ಇಂದಿನ ಒಳಹರಿವು- 8825 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6394 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 5717 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5717 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 12,780 ಕ್ಯೂಸೆಕ್ಸ್​
ಇಂದಿನ ಹೊರಹರಿವು- 12,780 ಕ್ಯೂಸೆಕ್ಸ್​

ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 13ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

error: Content is protected !!