SSLC ಪರೀಕ್ಷಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ಎಸ್ಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದ್ದು,
ಜುಲೈ 19 ಮತ್ತು 22 ರಂದು ನಡೆಯಲಿರುವ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು
ನಗರ,ಗ್ರಾಮಾಂತರ, ಸಾಮಾನ್ಯ, ವೇಗದೂತ ಬಸ್ ನಲ್ಲಿ ಉಚಿತವಾಗಿ ಪರೀಕ್ಷಾ ಹಾಲ್ ಟಿಕೆಟ್ ತೋರಿಸಿ ಪ್ರಯಣಿಸಬಹುದಾಗಿದೆ.