fbpx

ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ : ಬಂದೂಕಿನಿಂದ ಗುಂಡು ಹೊಡೆದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈತಾಡಿ ಗ್ರಾಮದಲ್ಲಿ ನಡೆದಿದೆ.

ಕುಂಞಿರ ರಾಮು ಎಂಬವರ ಪುತ್ರ ಶರತ್ ಪೂವಯ್ಯ(33) ಮೃತ ವ್ಯಕ್ತಿ. ಮನೆಯ ಬಳಿ ಕೃತ್ಯವೆಸಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!