fbpx

ಮಲ್ಲಳ್ಳಿ ಜಲಪಾತದಲ್ಲಿ ಸ್ವಚ್ಛತಾ ಕಾರ್ಯ

ಸೋಮವಾರಪೇಟೆ ತಾಲ್ಲೂಕಿನ ಕೊಡಗು ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಬೆಟ್ಟದಳ್ಳಿ ಗ್ರಾಮ.

ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಮಲ್ಲಳ್ಳಿ ಜಲಪಾತಕ್ಕೆ ದಿನೇ ದಿನೇ ಪ್ರವಾಸಿಗರು ಹೆಚ್ಚುತ್ತಲಿದ್ದು,ಆದರೆ ಇಂತಹಾ ನೈಸರ್ಗಿಕ ಪ್ರದೇಶದಲ್ಲಿ ಬರುವ ಪ್ರವಾಸಿಗರು ಪ್ಲಾಸ್ಟಿಕ್, ಮದ್ಯದ ಬಾಟಲಿ, ನೀರಿನ ಬಾಟಲಿಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದು ಮಲೀನಗೊಳಿಸುತ್ತಿದೆ.

ಈ ಹಿನ್ನಲೆಯಲ್ಲಿ ಜಲಪಾತದ ಆವರಣವನ್ನು ಗ್ರಾಮ ಪಂಚಾಯತಿಯ ಸಿಬ್ಬಂದಿಗಳು, ಪ್ರವಾಸಿ ಮಿತ್ರ ಪೊಲೀಸ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು.

error: Content is protected !!