ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಂದ ಫಲ್ಕೆ ಪ್ರಶಸ್ತಿ!

ನವದೆಹಲಿ : ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ಘೋಷಿಸಿದ್ದಾರೆ.

ಈ ಪ್ರಶಸ್ತಿ ಪಡೆದ 12ನೇ ದಕ್ಷಿಣ ಭಾರತೀಯ ರಜನಿಕಾಂತ್. ಡಾ.ರಾಜ್ ಕುಮಾರ್, ಅಕ್ಕಿನೇನಿ ನಾಗೇಶ್ವರ್ ರಾವ್, ಕೆ.ಬಾಲಚಂದರ್ ರಂತಹ ದಂತಕತೆಗಳಿಗೆ ಈ ಹಿಂದೆ ಪ್ರಶಸ್ತಿ ನೀಡಲಾಗಿದೆ.

error: Content is protected !!
satta king chart